ಅಥವಾ
(4) (1) (1) (0) (0) (1) (0) (0) (1) (0) (0) (0) (0) (0) ಅಂ (1) ಅಃ (1) (4) (0) (4) (0) (0) (0) (0) (3) (0) (0) (0) (0) (0) (0) (0) (0) (0) (0) (0) (1) (3) (0) (0) (0) (2) (0) (0) (0) (0) (0) (1) (0) (2) (1) (0)

ಪದದಿಂದ ಪ್ರಾರಂಭವಾಗುವ ವಚನಗಳು:

ಹುಡಿ ಹತ್ತದ ಗಾಳಿಯಂತೆ, ಕಾಡಿಗೆ ಹತ್ತದಾಲಿಯಂತೆ, ನೆಯ್ ಹತ್ತದ ನಾಲಗೆಯಂತೆ, ಮಂಗಳ ಮಣ್ಣ ಬೆರಸದಂತೆ, ಸಿದ್ಧಸೋಮನಾಥಾ, ನಿಮ್ಮ ಶರಣನು ಸಕಲಸುಖಂಗಳ ಸುಖಿಸಿಯೂ ಬೇರಿಪ್ಪನು.
--------------
ಅಮುಗಿದೇವಯ್ಯ