ಅಥವಾ
(3) (0) (0) (0) (0) (0) (0) (0) (1) (0) (0) (1) (0) (0) ಅಂ (1) ಅಃ (1) (2) (0) (5) (0) (0) (1) (0) (0) (0) (0) (0) (0) (0) (0) (0) (3) (0) (0) (0) (2) (0) (0) (1) (3) (2) (0) (0) (0) (0) (2) (1) (0) (3) (2) (0)

ಪದದಿಂದ ಪ್ರಾರಂಭವಾಗುವ ವಚನಗಳು:

ಎನಗೆ ಮನೆ ಇಲ್ಲ, ಎನಗೆ ಧನವಿಲ್ಲ, ಮಾಡುವುದೇನು ? ನೀಡುವುದೇನು ? ಮನೆ ಧನ ಸಕಲಸಂಪದಸೌಖ್ಯವುಳ್ಳ ನಿಮ್ಮ ಶರಣರ ತಪ್ಪಲಕ್ಕಿಯನಾಯ್ದು ತಂದು, ಎನ್ನೊಡಲ ಹೊರೆವೆನಾಗಿ, ಅಮರೇಶ್ವರಲಿಂಗಕ್ಕೆ ನೀಡುವ ಬಯಕೆ ಎನಗಿಲ್ಲ ಸಂಗನಬಸವಣ್ಣಾ.
--------------
ಆಯ್ದಕ್ಕಿ ಮಾರಯ್ಯ