ಅಥವಾ
(3) (0) (0) (0) (0) (0) (0) (0) (1) (0) (0) (1) (0) (0) ಅಂ (1) ಅಃ (1) (2) (0) (5) (0) (0) (1) (0) (0) (0) (0) (0) (0) (0) (0) (0) (3) (0) (0) (0) (2) (0) (0) (1) (3) (2) (0) (0) (0) (0) (2) (1) (0) (3) (2) (0)

ಪದದಿಂದ ಪ್ರಾರಂಭವಾಗುವ ವಚನಗಳು:

ಕಾಯಕದಲ್ಲಿ ನಿರತನಾದಡೆ, ಗುರುದರ್ಶನವಾದಡೂ ಮರೆಯಬೇಕು, ಲಿಂಗಪೂಜೆಯಾದಡೂ ಮರೆಯಬೇಕು, ಜಂಗಮ ಮುಂದೆ ನಿಂದಿದ್ದಡೂ ಹಂಗ ಹರಿಯಬೇಕು. ಕಾಯಕವೆ ಕೈಲಾಸವಾದ ಕಾರಣ. ಅಮರೇಶ್ವರಲಿಂಗವಾಯಿತ್ತಾದಡೂ ಕಾಯಕದೊಳಗು
--------------
ಆಯ್ದಕ್ಕಿ ಮಾರಯ್ಯ
ಕಟ್ಟಿಗೆ ಕಸ ನೀರು ತಂದು, ಸತ್ಯರ ಮನೆಯಲ್ಲಿ ಒಕ್ಕುದನೀಸಿಕೊಂಡು, ತನ್ನ ಕೃತ್ಯ ತಪ್ಪದೆ ಒಕ್ಕುದ ಕೊಂಡು, ಸತ್ಯನಾಗಿಪ್ಪ ಭಕ್ತನಂಗವೆ ಅದು ಅಮರೇಶ್ವರಲಿಂಗದ ಸಂಗ.
--------------
ಆಯ್ದಕ್ಕಿ ಮಾರಯ್ಯ