ಅಥವಾ
(3) (0) (0) (0) (0) (0) (0) (0) (1) (0) (0) (1) (0) (0) ಅಂ (1) ಅಃ (1) (2) (0) (5) (0) (0) (1) (0) (0) (0) (0) (0) (0) (0) (0) (0) (3) (0) (0) (0) (2) (0) (0) (1) (3) (2) (0) (0) (0) (0) (2) (1) (0) (3) (2) (0)

ಪದದಿಂದ ಪ್ರಾರಂಭವಾಗುವ ವಚನಗಳು:

ವಾರ ತಿಥಿ ಲಗ್ನಂಗಳೆಂದು ಬೇರೊಂದ ಮಾಡುವನ್ನಬರ ತ್ರಿವಿಧಪೂಜೆ ಕೆಟ್ಟಿತ್ತು. ಗುರುಲಿಂಗಜಂಗಮದ ಅನುವನರಿತುದೆ ನೇಮ. ಕಾಲ ಉಚಿತಕ್ಕೆ ಬಂದುದ ಕೂಡಿಕೊಂಬುದೆ ನಿತ್ಯ. ಈ ಗುಣ ಅಮರೇಶ್ವರಲಿಂಗವ ಕೂಡುವ ಕೂಟ.
--------------
ಆಯ್ದಕ್ಕಿ ಮಾರಯ್ಯ
ವಿಶ್ವಮಯರೂಪಾಗಿ ಬಂದೆಯಯ್ಯಾ ಭಕ್ತಿಗೆ. ಎನ್ನ ಮನಕ್ಕೆ ಭಿನ್ನವಿಲ್ಲದೆ ಸಲೆ ಸಂದ ನಿಲವು ಅಮರೇಶ್ವರಲಿಂಗಕ್ಕೆ ಕೂಟವಾಯಿತ್ತು.
--------------
ಆಯ್ದಕ್ಕಿ ಮಾರಯ್ಯ