ಅಥವಾ
(3) (0) (0) (0) (0) (0) (0) (0) (1) (0) (0) (1) (0) (0) ಅಂ (1) ಅಃ (1) (2) (0) (5) (0) (0) (1) (0) (0) (0) (0) (0) (0) (0) (0) (0) (3) (0) (0) (0) (2) (0) (0) (1) (3) (2) (0) (0) (0) (0) (2) (1) (0) (3) (2) (0)

ಪದದಿಂದ ಪ್ರಾರಂಭವಾಗುವ ವಚನಗಳು:

ಹಾಗದ ಕಾಯಕವ ಮಾಡಿ, ಹಣವಡ್ಡವ ತಾ ಎಂಬಲ್ಲಿ ಸತ್ಯದ ಕಾಯಕ ಉಂಟೆ ? ಭಕ್ತರಲ್ಲಿ ಕಾಯಕಕ್ಕೆ ಕಡಿಮೆಯಾಗಿ ತಾ ಎಂಬುದು ಅಮರೇಶ್ವರಲಿಂಗಕ್ಕೆ ಚಿತ್ತಶುದ್ಧದ ಕಾಯಕ.
--------------
ಆಯ್ದಕ್ಕಿ ಮಾರಯ್ಯ
ಹಮ್ಮುಬಿಮ್ಮುಳಿದ ಅನವರತ ಶಿವ ನೀನು ! ಎನ್ನ ಕರಸ್ಥಲದ ಕಳೆ ನೀನು ! ಎನ್ನ ಮನೋಮಧ್ಯದ ಸ್ವಯಂಜ್ಯೋತಿ ನೀನು ! ಅಮರೇಶ್ವರಲಿಂಗದ ಅನುವಿನ ಕಳೆ ನೀನು ಸಂಗನಬಸವಣ್ಣಾ !!
--------------
ಆಯ್ದಕ್ಕಿ ಮಾರಯ್ಯ