Some error occurred
ಅಥವಾ
(0) (0) (0) (0) (0) (0) (0) (0) (0) (0) (0) (0) (0) (0) ಅಂ (0) ಅಃ (0) (1) (0) (0) (0) (0) (0) (0) (0) (0) (0) (0) (0) (0) (0) (0) (0) (0) (0) (0) (0) (0) (0) (0) (0) (0) (0) (0) (0) (0) (0) (0) (0) (0) (0) (0)

ಪದದಿಂದ ಪ್ರಾರಂಭವಾಗುವ ವಚನಗಳು:

ಕಾಯದಿಂದ ಸತ್ಕ್ರೀಯ ಕಂಡೆ. ಸತ್ಕ್ರೀಯಿಂದ ಸದ್ಭಾವವ ಕಂಡೆ. ಸದ್ಭಾವದಿಂದ ನಿಮ್ಮ ನಿಜಮೂರ್ತ್ಲಿಯ ಕಂಡೆ. ನಿಮ್ಮ ನಿಜಮೂರ್ತಿಯಿಂದ ಸ್ವಾನುಭಾವವಳವಟ್ಟುದ ಕಂಡೆನಯ್ಯಾ. ಸ್ವಾನುಭಾವಜ್ಞಾನದಿಂದ ಅಂಗಕರಣೇಂದ್ರಿಯ ಸೂತಕಪಾತಕಕ್ಕೆ ಹೊರಗಾದೆನಯ್ಯಾ ಕದಂಬಲಿಂಗವೆ, ನೀವೆನ್ನ ಕರಸ್ಥಲದಲ್ಲಿ ಮೂರ್ತಿಗೊಂಡ ಕಾರಣ, ನಿಮ್ಮನೆನ್ನ ಸರ್ವಾಂಗದಲ್ಲಿ ಕಂಡೆನಯ್ಯಾ.
--------------
ಕಂಬದ ಮಾರಿತಂದೆ

Some error occurred