ಅಥವಾ
(3) (3) (0) (0) (0) (0) (0) (0) (0) (0) (1) (1) (0) (0) ಅಂ (1) ಅಃ (1) (3) (0) (1) (0) (0) (0) (0) (0) (0) (0) (0) (0) (0) (0) (0) (0) (0) (0) (0) (0) (3) (0) (3) (2) (3) (0) (0) (0) (0) (0) (0) (0) (2) (0) (0)

ಪದದಿಂದ ಪ್ರಾರಂಭವಾಗುವ ವಚನಗಳು:

ಗರ್ವದಿಂದ ಮಾಡುವ ಭಕ್ತಿ ದ್ರವ್ಯದ ಕೇಡು; ನಡೆಯಿಲ್ಲದ ನುಡಿ ಅರಿವಿಂಗೆ ಹಾನಿ; ಕೊಡದೆ ತ್ಯಾಗಿ ಎನಿಸಿಕೊಂಬುದು ಮುಡಿಯಿಲ್ಲದ ಶೃಂಗಾರ; ದೃಢವಿಲ್ಲದ ಭಕ್ತಿ ಅಡಿ ಒಡೆದ ಕುಂಭದಲ್ಲಿ ಸುಜಲವ ತುಂಬಿದಂತೆ, ಮಾರಯ್ಯಪ್ರಿಯ ಅಮಲೇಶ್ವರಲಿಂಗವ ಮುಟ್ಟದ ಭಕ್ತಿ.
--------------
ಆಯ್ದಕ್ಕಿ ಲಕ್ಕಮ್ಮ