ಅಥವಾ
(3) (3) (0) (0) (0) (0) (0) (0) (0) (0) (1) (1) (0) (0) ಅಂ (1) ಅಃ (1) (3) (0) (1) (0) (0) (0) (0) (0) (0) (0) (0) (0) (0) (0) (0) (0) (0) (0) (0) (0) (3) (0) (3) (2) (3) (0) (0) (0) (0) (0) (0) (0) (2) (0) (0)

ಪದದಿಂದ ಪ್ರಾರಂಭವಾಗುವ ವಚನಗಳು:

ಭಕ್ತಂಗೆ ಬಡತನವುಂಟೆ ? ನಿತ್ಯಂಗೆ ಮರಣವುಂಟೆ ? ಭಕ್ತರು ಬಡವರೆಂದು ಮತ್ತೊಂದ ಕೊಟ್ಟೆಹೆನೆಂದಡೆ, ಮಾರಯ್ಯಪ್ರಿಯ ಅಮಲೇಶ್ವರಲಿಂಗವು ಸತ್ತಂದಿಗಲ್ಲದೆ ಬಡತನವಿಲ್ಲ.
--------------
ಆಯ್ದಕ್ಕಿ ಲಕ್ಕಮ್ಮ
ಭಕ್ತರು ಕಾಯಕವೆಂದು ದಾಯಗಾರಿಕೆಯಲ್ಲಿ ತಂದು ದಾಸೋಹವ ಮಾಡಬಹುದೆ ? ಒಮ್ಮನವ ತಂದು ಒಮ್ಮನದಲ್ಲಿಯೆ ಮಾಡಿ ಇಮ್ಮನವಾಗದ ಮುನ್ನವೆ ಮಾರಯ್ಯಪ್ರಿಯ ಅಮಲೇಶ್ವರಲಿಂಗಕ್ಕೆ ಸಲಬೇಕು ಮಾರಯ್ಯಾ.
--------------
ಆಯ್ದಕ್ಕಿ ಲಕ್ಕಮ್ಮ