ಅಥವಾ
(1) (0) (1) (0) (0) (0) (0) (0) (0) (0) (0) (1) (0) (0) ಅಂ (0) ಅಃ (0) (0) (0) (0) (0) (0) (0) (0) (0) (0) (0) (0) (0) (0) (0) (0) (0) (0) (0) (0) (2) (1) (0) (0) (0) (1) (0) (0) (0) (1) (0) (0) (0) (1) (0) (0)

ಪದದಿಂದ ಪ್ರಾರಂಭವಾಗುವ ವಚನಗಳು:

ಪತಿಯಾಜ್ಞೆಯಲ್ಲಿ ಚರಿಪ ಸತಿಗ್ಯಾಕೆ ಪ್ರತಿಜ್ಞೆಯು ? ಪ್ರತಿಜ್ಞೆಯ ಪತಿಕರದಲ್ಲಿ ಪೋಪದಿರೆ ಯಾತನೆಯಲ್ಲವೆ ? ಇವಳ ಲಿಂಗನಿಷ್ಠೆ ಇವಳಿಗೆ, ನಮ್ಮ ನಿಷ್ಠೆಪತಿಯಾಜ್ಞೆಯಲ್ಲಿ ಕಾಣಾ ಗಂಗಾಪ್ರಿಯ ಕೂಡಲಸಂಗಮದೇವಾ.
--------------
ಗಂಗಾಂಬಿಕೆ