ಅಥವಾ
(0) (0) (0) (0) (0) (0) (0) (0) (0) (0) (0) (0) (0) (0) ಅಂ (0) ಅಃ (0) (0) (0) (0) (0) (0) (0) (0) (0) (0) (0) (0) (0) (0) (0) (0) (0) (0) (0) (0) (0) (1) (0) (1) (0) (0) (0) (0) (0) (0) (0) (0) (0) (1) (0) (0)

ಪದದಿಂದ ಪ್ರಾರಂಭವಾಗುವ ವಚನಗಳು:

ಪರಧನ ಪರಾನ್ನ ಪರಸ್ತ್ರೀಯರಾಸೆ ಬಿಡದು, ಶರಣನೆಂತೆಂಬೆ ಮರುಳೆ? ``ಜಿಹ್ವೆದಗ್ಧ ಪರಾನ್ನಂಚ ಹಸ್ತದಗ್ಧ ಪ್ರತಿಗ್ರಹಂ ಚಕ್ಷುದಗ್ಧ ಪರಸ್ತ್ರೀನಾಂ ತಸ್ಯ ಜನ್ಮ ನಿರರ್ಥಕಂ' ಎಂದು ಶ್ರುತಿ ಸಾರಲು ಮತಿಗೆಡುವನಕಟಾ, ನಿವೃತ್ತಿ ಸಂಗಯ್ಯನೆಂತೊಲಿವನವ್ವಾ! || 1 ||
--------------
ನಿವೃತ್ತಿ ಸಂಗಯ್ಯ