Some error occurred
ಅಥವಾ
(15) (4) (0) (2) (1) (0) (0) (0) (1) (2) (0) (3) (0) (0) ಅಂ (3) ಅಃ (3) (15) (0) (0) (1) (0) (0) (0) (3) (0) (0) (0) (0) (0) (0) (0) (9) (0) (2) (0) (13) (2) (0) (9) (0) (18) (0) (1) (0) (0) (1) (1) (0) (4) (7) (0)

ಪದದಿಂದ ಪ್ರಾರಂಭವಾಗುವ ವಚನಗಳು:

ಘಟವೆಂಬ ಮಠದೊಳಗೆ ಮನವೆಂಬ ಮರ ಹುಟ್ಟಿತ್ತು. ಬೇರುವರಿಯಿತ್ತು, ಅದಕ್ಕೆ ಶತಕೋಟಿಶಾಖೆ ಬಿಟ್ಟಿತ್ತು. ಆ ಶಾಖೆಯ ಬೆಂಬಳಿಗೊಂಡು ಆಡುವರೆಲ್ಲ ಮುಂದುಗಾಣದೆ ಸಂದುಹೋದರು. ಇದನರಿದು ನಿಮ್ಮ ಶರಣರು ಹಿಂದೆ ನೋಡಿ ಮುಂದೆ ಲಿಂಗದಲ್ಲಿ ಬೆರೆವ ಭೇದವ ಕಂಡು, ಮನವೆಂಬ ಮರದ ಬೇರನಗಿದು ಶತಕೋಟಿ ಶಾಖೆಯನು ಸವರಿ, ತುತ್ತತುದಿಯ ಮೇಲೆ ನಿಂದು ನೋಡುವನ್ನಕ್ಕ, ನಾನೆತ್ತ ಹೋದೆನೆಂದರಿಯೆನಯ್ಯಾ, ಅಪ್ಪಣ್ಣಪ್ರಿಯ ಚೆನ್ನಬಸವಣ್ಣಾ.
--------------
ಹಡಪದಪ್ಪಣ್ಣಗಳ ಪುಣ್ಯಸ್ತ್ರೀ ಲಿಂಗಮ್ಮ

Some error occurred