ತ ಪದದಿಂದ ಪ್ರಾರಂಭವಾಗುವ ವಚನಗಳು:
ತಾನು ಸುಖಿಯಾದಡೆ ತನ್ನ ಲಿಂಗಮೆಚ್ಚ ನಡೆವುದು.ತಾನು ಸುಖಿಯಾದಡೆ ತನ್ನ ಲಿಂಗಮೆಚ್ಚ ನುಡಿವುದು.ನಿಂದೆ ಬೇಡ, ಪರನಿಂದೆ ಬೇಡ.ಅವರಾದಡೇನು ? ಹೋದಡೇನು ?ತಾನು ಸುಖಿಯಾದಡೆ ಸಾಕು.ಏಕೋರಾಮೇಶ್ವರಲಿಂಗದ ನಿಜವನರಿದಡೆ,ಬೀಗಿ ಬೆಳೆದ ರಾಜಾನ್ನದ ತೆನೆಯಂತಿರಬೇಕು, ಶರಣ.