ಅಥವಾ
(0) (0) (0) (0) (0) (0) (0) (0) (0) (0) (0) (0) (0) (0) ಅಂ (0) ಅಃ (0) (2) (0) (0) (0) (0) (0) (0) (0) (0) (0) (0) (0) (0) (0) (0) (0) (0) (0) (0) (0) (0) (0) (0) (0) (0) (0) (0) (0) (0) (0) (0) (0) (0) (0) (0)

ಪದದಿಂದ ಪ್ರಾರಂಭವಾಗುವ ವಚನಗಳು:

ಕಾಯಕ ತಪ್ಪಿದಡೆ ಸೈರಿಸಬಾರದು; ವ್ರತ ತಪ್ಪಲೆಂತೂ ಸೈರಿಸಬಾರದು ಕರ್ಮಹರ ಕಾಳೇಶ್ವರಾ.
--------------
ಬಾಚಿಕಾಯಕದ ಬಸವಯ್ಯಗಳ ಪುಣ್ಯಸ್ತ್ರೀ ಕಾಳವ್ವೆ
ಕೈ ತಪ್ಪಿ ಕೆತ್ತಲು ಕಾಲಿಗೆ ಮೂಲ, ಮಾತು ತಪ್ಪಿ ನುಡಿಯಲು ಬಾಯಿಗೆ ಮೂಲ, ವ್ರತಹೀನನ ನೆರೆಯಲು ನರಕಕ್ಕೆ ಮೂಲ, ಕರ್ಮಹರ ಕಾಳೇಶ್ವರಾ.
--------------
ಬಾಚಿಕಾಯಕದ ಬಸವಯ್ಯಗಳ ಪುಣ್ಯಸ್ತ್ರೀ ಕಾಳವ್ವೆ