ಅಥವಾ
(0) (0) (0) (0) (0) (0) (0) (0) (0) (1) (0) (1) (0) (0) ಅಂ (0) ಅಃ (0) (0) (0) (0) (0) (0) (0) (0) (1) (0) (0) (0) (0) (0) (0) (0) (0) (0) (0) (0) (0) (1) (0) (0) (0) (1) (0) (0) (0) (0) (1) (0) (0) (1) (2) (0)

ಪದದಿಂದ ಪ್ರಾರಂಭವಾಗುವ ವಚನಗಳು:

ಸತಿ ಸುತ ಮಾತಾಪಿತರಿಗೆಂದು ಪಡೆದಡೆ ನಿಮ್ಮಾಣೆ ಕಂಡಯ್ಯಾ. ಮಾನವರ ಸೇವೆಯ ಮಾಡಿದಡೆ ನಿಮ್ಮಾಣೆ ಕಂಡಯ್ಯಾ. ನೀವಲ್ಲದನ್ಯಕ್ಕೆರಗಿದಡೆ ನಿಮ್ಮಾಣೆ ಕಂಡಯ್ಯಾ. ಎನ್ನ ಸತಿಯಲ್ಲದನ್ಯ ಸತಿಗಳುಪಿದಡೆ ನಿಮ್ಮಾಣೆ ಕಂಡಯ್ಯಾ. ತನು ಮನ ಧನ ವಂಚನೆಯಾದಡೆ ನಾಚಯ್ಯಪ್ರಿಯ ಮಲ್ಲಿನಾಥಯ್ಯಾ, ನಿಮ್ಮಾಣೆ ಕಂಡಯ್ಯಾ.
--------------
ಅನಾಮಿಕ ನಾಚಯ್ಯ