ಚ ಪದದಿಂದ ಪ್ರಾರಂಭವಾಗುವ ವಚನಗಳು:
ಚಂದ್ರಬಲ ತಾರಾಬಲವೆಂಬಿರಿ ಎಲೆ ಅಣ್ಣಗಳಿರಾ !ಚಂದ್ರಂಗೆ ಯಾರ ಬಲ ? ಇಂದ್ರಂಗೆ ಯಾರ ಬಲ ?ಇಂದ್ರಂಗೆ, ಮುಕುಂದಂಗೆ, ಬ್ರಹ್ಮಂಗೆ,ಚಂದ್ರಶೇಖರ ದೇವಸೊಡ್ಡಳನ ಬಲವು, ಕೇಳಿರಣ್ಣಾ.