ಸ ಪದದಿಂದ ಪ್ರಾರಂಭವಾಗುವ ವಚನಗಳು:
ಸೀಮೆ ಸಾಯುಜ್ಯವ ಮೀರಿದಾತ ಗುರು[ಮಯ್ಯಾ]ನಾಮ ನಿರ್ನಾಮವಾದಾತ ಗುರುವಯ್ಯಾ.ಸೋಮಪ್ರಭೆಯಿಂದತ್ತತ್ತ ಪಾವನನಾದಾತ,ಆದಿ ಅಕ್ಷರವರಿತನಾತ ಗುರುವಯ್ಯಾ.ನಾದ ಬಿಂದು ಕಳೆಯಾದಿಯರಿದಾತಅಭೇದ್ಯ ಗುರು ಬಸವಣ್ಣ, ಶ್ರೀಮಲ್ಲಿಕಾರ್ಜುನಾ.