ಅ ಪದದಿಂದ ಪ್ರಾರಂಭವಾಗುವ ವಚನಗಳು:
ಅಮರ್ದುಗೈಯನನವಗ್ರಹಿಸಿದ ಸೂರ್ಯನಗ್ನಿಯಲ್ಲಿಯಡಗಲಾಯಗಿನಿಯ ಕಟ್ಟಿರುಹೆ ನುಂಗಿಮಹೇಂದ್ರನ ವಾಹನವಾದುದನೇನೆಂದುಸಿರ್ವೆನಯ್ಯಾ,ಪರಮ ಶಿವಲಿಂಗಫಲಿತ ದಿವ್ಯಪ್ರಸಂಗಾ.
ಅಂಗಾತ್ಮ ಪ್ರಾಣೇಂದ್ರಿಯ ವಿಷಯ ತೃಪ್ತಿಗಳುಲಿಂಗಾತ್ಮಕವೆಂದು ನಿರೂಪಿಸಿದೆಯಯ್ಯಾ.ನೀನವಿರಳ ಪಂರಜ್ಯೋತಿ ಸ್ವರೂಪನಾದುದರಿಂನಿರುಪಾಧಿಕ ನಿರಾವರಣ ನಿರಂಜನನೆನಿಸಿರ್ಪೆಯಯ್ಯಾ,ಪರಮ ಶಿವಲಿಂಗ ಪರಾಪರ ವೈಭವೋತ್ತುಂಗ.