Some error occurred
ಅಥವಾ
(6) (2) (0) (0) (1) (0) (0) (0) (1) (1) (0) (0) (0) (0) ಅಂ (2) ಅಃ (2) (3) (0) (1) (1) (0) (0) (0) (2) (0) (0) (0) (0) (0) (0) (0) (4) (0) (1) (0) (5) (0) (0) (0) (0) (0) (0) (1) (0) (0) (1) (0) (0) (6) (1) (0)

ಪದದಿಂದ ಪ್ರಾರಂಭವಾಗುವ ವಚನಗಳು:

ರವಿಯೊಳಡಗಿದ ಪ್ರತಿಬಿಂಬದಂತೆ ಹಿಡಿವರಿಗಳವಲ್ಲದಿರಬೇಕು ಅಣ್ಣಾ. ನಿನ್ನೊಳಡಗಿದ ಭೇದವ ಭಿನ್ನವಮಾಡುವರೆ ಅಣ್ಣಾ ? ನಿನ್ನ ನುಡಿಯೆಲ್ಲ ಪ್ರತಿಬಿಂಬಗಳಾದವೆ ಅಣ್ಣಾ. ಕೊಡನೊಳಗಣ ಜ್ಯೋತಿಯ ಅಡಗಿಸಲರಿಯದೆ ಮಿಗೆವರಿದಂತಾದೆಯೊ ಅಜಗಣ್ಣಾ !
--------------
ಮುಕ್ತಾಯಕ್ಕ

Some error occurred