ಅಥವಾ
(6) (4) (1) (0) (1) (0) (0) (0) (8) (1) (0) (0) (1) (0) ಅಂ (1) ಅಃ (1) (10) (0) (0) (0) (0) (0) (0) (0) (0) (0) (0) (0) (0) (0) (0) (2) (0) (1) (0) (6) (2) (0) (2) (3) (7) (0) (0) (0) (2) (1) (5) (0) (2) (0) (0)

ಪದದಿಂದ ಪ್ರಾರಂಭವಾಗುವ ವಚನಗಳು:

ಓಡು ಒಡಕು ಹುರುಳಿ ಹುಳುಕು ಹುರಿವಾಕೆಯ ಕೈ ಸೊಟ್ಟು ಕಣ್ಣು ಕುರುಡು ಮೆಲುವಾತ ಬೋಡ ಮೂಕೊರೆಗ. ಇಂತಿವರು ತಮ್ಮ ಭೋಗಕ್ಕೆ ಸುರಪತಿಯ ಭೋಗವ ಜರಿವ ನರಿಕುರಿಗಳ ನಾನೇನೆಂಬೆನಯ್ಯಾ, ಘನಲಿಂಗಿಯ ಮೋಹದ ಚೆನ್ನಮಲ್ಲಿಕಾರ್ಜುನಾ.
--------------
ಘನಲಿಂಗಿದೇವ