ಅಥವಾ
(1) (1) (0) (0) (0) (0) (0) (0) (1) (0) (0) (1) (0) (0) ಅಂ (1) ಅಃ (1) (0) (0) (0) (0) (0) (0) (0) (1) (0) (0) (0) (0) (0) (0) (0) (0) (0) (1) (0) (3) (0) (0) (1) (0) (0) (0) (0) (0) (0) (0) (0) (0) (1) (0) (0)

ಪದದಿಂದ ಪ್ರಾರಂಭವಾಗುವ ವಚನಗಳು:

ಎನ್ನ ತನು ಬಸವಣ್ಣನ ಶುದ್ಧಪ್ರಸಾದವ ಕೊಂಡಿತ್ತು, ಎನ್ನ ಮನ ಚೆನ್ನಸಬವಣ್ಣನ ಸಿದ್ಧಪ್ರಸಾದವ ಕೊಂಡಿತ್ತು, ಎನ್ನ ಪ್ರಾಣ ಪ್ರಭುದೇವರ ಪ್ರಸಿದ್ಧಪ್ರಸಾದವ ಕೊಂಡಿತ್ತು. ಇಂತೀ ಶುದ್ಧಸಿದ್ಧಪ್ರಸಿದ್ಧಪ್ರಸನ್ನ ಕುರಂಗೇಶ್ವರಾ, ನಿಮ್ಮ ಶರಣರ ಶ್ರೀಪಾದಕ್ಕೆ ನಮೋ ನಮೋ ಎನುತಿರ್ದೆನು.
--------------
ಎಚ್ಚರಿಕೆ ಕಾಯಕದ ಮುಕ್ತನಾಥಯ್ಯ