ಅಥವಾ
(1) (0) (0) (0) (0) (0) (0) (0) (0) (0) (0) (0) (0) (0) ಅಂ (0) ಅಃ (0) (1) (0) (1) (0) (0) (0) (0) (0) (0) (0) (0) (0) (0) (0) (0) (1) (0) (0) (1) (0) (0) (0) (1) (0) (0) (0) (0) (0) (0) (0) (0) (0) (0) (1) (0)

ಪದದಿಂದ ಪ್ರಾರಂಭವಾಗುವ ವಚನಗಳು:

ಬ್ರಹ್ಮಾಂಡಕೋಟಿಗಳುರುಳಿ ಬೀಳುವಲ್ಲಿ ಕಾಕೆಯ ಹಣ್ಣೆಂದು ಒಬ್ಬ ಮೆಲಿದಾನಾ ಶರಣನು. ಮುಗಿಲ ಮುಟ್ಟುವವನ ಉದ್ದವ ನೋಡಿರೆ! ಗಗನವ ನುಂಗುವವನ ಬಾಯಗಲವ ನೋಡಿರೆ!! ಎಂಬಂತೆ ಇಂತಪ್ಪ ಶರಣರು ತೆಲುಗೇಶ್ವರಾ ನಿಮ್ಮವರು.
--------------
ತೆಲುಗೇಶ ಮಸಣಯ್ಯ