ಹ ಪದದಿಂದ ಪ್ರಾರಂಭವಾಗುವ ವಚನಗಳು:
ಹಳದಿಯ ಸೀರೆಯನುಟ್ಟು,ಬಳಹದೋಲೆಯ ಕಿವಿಯಲಿಕ್ಕಿಮೊಳಡಂಗೆಯ ಪಿಡಿದು, ಗುಲಗಂಜಿ ದಂಡೆಯ ಕಟ್ಟಿತುತ್ತುರುತುರು ಎಂಬ ಕೊಳಲ ಬಾರಿಸುತಅಪಳ ಚಪಳನೆಂಬ ಉಲಿವ ಗಂಟೆಯ ಕಟ್ಟಿತುತ್ತುರು ಜಂಗುಳಿ ದೈವಗಳನೆಲ್ಲವ ಹಿಂಡುಮಾಡಿಕಾವ ನಮ್ಮ ಶಂಭು ತೆಲುಗೇಶ್ವರನು ಮನೆಯ ಗೋವಳನೀತ.