ಅಥವಾ
(5) (3) (4) (0) (5) (0) (0) (0) (1) (1) (0) (1) (1) (0) ಅಂ (3) ಅಃ (3) (16) (0) (2) (2) (0) (2) (0) (2) (0) (0) (0) (0) (0) (0) (0) (6) (0) (0) (1) (5) (3) (1) (7) (2) (8) (1) (1) (0) (4) (1) (2) (0) (3) (10) (0)

ಪದದಿಂದ ಪ್ರಾರಂಭವಾಗುವ ವಚನಗಳು:

ಓಂಕಾರ ಪ್ರಥಮದಲ್ಲಿ ದಿವ್ಯನಿರಾಲಂಬಮೂರ್ತಿ ಜಗಹಿತಾರ್ಥವಾಗಿ ತತ್ತಾದಲ್ಲಿ ಪಂಚಬ್ರಹ್ಮ ಸಾಕಾರಮೂರ್ತಿ ಲೀಲಾಸಂಭವವಾದಲ್ಲಿ ಅಣುವಿಂಗಣು, ಮಹತ್ತಿಗೆ ಮಹತ್ತಾದಲ್ಲಿ ಅಂಗಕರಂಡ ಆತ್ಮ ಸುಗಂಧ ನೀನಾದೆಯಲ್ಲಾ ಏಣಾಂಕಧರ ಸೋಮೇಶ್ವರಲಿಂಗ.
--------------
ಬಿಬ್ಬಿ ಬಾಚಯ್ಯ