ಅಥವಾ
(0) (0) (0) (0) (0) (0) (0) (0) (0) (0) (0) (0) (0) (0) ಅಂ (0) ಅಃ (0) (0) (0) (0) (0) (0) (0) (0) (0) (0) (0) (0) (0) (0) (0) (0) (0) (0) (0) (0) (0) (0) (0) (0) (1) (0) (0) (0) (0) (0) (1) (0) (0) (0) (2) (0)

ಪದದಿಂದ ಪ್ರಾರಂಭವಾಗುವ ವಚನಗಳು:

ಭಕ್ತ್ಯಾನಂದವನದಲ್ಲಿ ಜ್ಞಾನಾಂಕುರವ ಮೆಲಿದು ಆನಂದವೆಂಬ ಜಲವನೀಂಟಿ ಸಮತೆಯೆಂಬ ನೆಳಲಲ್ಲಿರ್ಪುದ ನೆನೆಯಾ ಮನವೆ! ಮಹಾಮಂತ್ರ ಶಿವಧ್ಯಾನವನೆ ಸವಿದು, ಮೆಲುಕುತ್ತಿರ್ಪುದು. ಧರ್ಮಾರ್ಥಕಾಮಮೋಕ್ಷವೆಂಬ ಮೊಲೆ ತೊರೆಯಲು ಹಂಪೆಯ ವಿರುಪನ ಕರೆವ ಕಾಮಧೇನು ಪಂಚಾಕ್ಷರಿಯೆಂಬುದು.
--------------
ಅಗ್ಘವಣಿ ಹಂಪಯ್ಯ