ಅಥವಾ
(2) (0) (3) (0) (0) (0) (0) (0) (2) (0) (0) (1) (0) (0) ಅಂ (1) ಅಃ (1) (4) (0) (14) (0) (0) (1) (0) (3) (0) (0) (0) (0) (0) (0) (0) (1) (0) (0) (0) (3) (1) (0) (1) (1) (0) (0) (1) (0) (2) (0) (2) (0) (3) (3) (0)

ಪದದಿಂದ ಪ್ರಾರಂಭವಾಗುವ ವಚನಗಳು:

ಚಾಪ ಕಪಿ(ತ್ಥ)ದ ಕಾಯ ಕೂಡಿ ಹಿಡಿದು ಎಸೆಯಬಹುದೆ? ಪೂಜೆಗೆ ಷೋಡಶ ಉಪಚರಿಯಬೇಕು. ಮಾಡುವನ್ನಬರ ಕಾಯಕ ನಿಂದಿತ್ತು. ಕಾಯಕದೊದಗೆ ಮೂರರ ಕೂಟ ಚಂದೇಶ್ವರಲಿಂಗಕ್ಕೆಮಡಿವಾಳಯ್ಯಾ.
--------------
ನುಲಿಯ ಚಂದಯ್ಯ