ಅಥವಾ
(4) (2) (2) (0) (4) (1) (0) (0) (1) (0) (0) (5) (0) (0) ಅಂ (1) ಅಃ (1) (14) (0) (10) (0) (0) (4) (0) (2) (0) (0) (0) (0) (0) (0) (0) (5) (0) (1) (2) (3) (8) (0) (1) (4) (7) (0) (1) (0) (1) (0) (5) (0) (5) (7) (0)

ಪದದಿಂದ ಪ್ರಾರಂಭವಾಗುವ ವಚನಗಳು:

ಲಿಂಗದ ನೆಲೆಯನರಿಯದವಂಗೆ, ಜಂಗಮವ ಜಡನೆಂದವಂಗೆ, ಗುರುವ ನರನೆಂದವಂಗೆ, ಪರಮಪ್ರಸಾದ ಎಂಜಲೆಂದವಂಗೆ ಕುಂಭೀನರಕ ತಪ್ಪದು ಕಾಣಾ ಅಖಂಡ ಪರಿಪೂರ್ಣ ಘನಲಿಂಗಗುರು ಚೆನ್ನಬಸವೇಶ್ವರ ಶಿವಸಾಕ್ಷಿಯಾಗಿ.
--------------
ಕುಷ್ಟಗಿ ಕರಿಬಸವೇಶ್ವರ