ಅಥವಾ

ಒಟ್ಟು 1 ಕಡೆಗಳಲ್ಲಿ , 1 ವಚನಕಾರರು , 1 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಕ್ರೀವಿಡಿದು ಆಚರಿಸಬೇಕಲ್ಲದೆ, ಅಕ್ರೀಯೊಡನಾಚರಿಸಲಾಗದು. ಙÐಆನವಿಡಿದು ನೋಡಬೇಕಲ್ಲದೆ, ದೃಷ್ಟಿವಿಡಿದು ನೋಡಬಾರದು, ಲಿಂಗವಿಡಿದು ಪೂಜಿಸುವುದಲ್ಲದೆ, ಅಂಗವಿಡಿದು ಪೂಜಿಸಲಾಗದು, ನಮ್ಮ ಕಪಿಲಸಿದ್ಧಮಲ್ಲಿಕಾರ್ಜುನನಲ್ಲಿ.
--------------
ಸಿದ್ಧರಾಮೇಶ್ವರ
-->