ಒಟ್ಟು 1 ಕಡೆಗಳಲ್ಲಿ , 1 ವಚನಕಾರರು , 1 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ
ಲಜ್ಜೆಗೆಟ್ಟೆನು, ನಾಣುಗೆಟ್ಟೆನು.ಕುಲಗೆಟ್ಟೆನು, ಛಲಗೆಟ್ಟೆನು.ಸಂಗಾ, ನಿಮ್ಮ ಪೂಜಿಸಿ ಭವಗೆಟ್ಟೆನು ನಾನಯ್ಯಾ.ಕೂಡಲಸಂಗಮದೇವಯ್ಯಾನಿಮ್ಮ ಮುಟ್ಟಿ ಹುಟ್ಟುಗೆಟ್ಟೆನು ನಾನಯ್ಯಾ. 521