Some error occurred
ಅಥವಾ

ಒಟ್ಟು 5 ಕಡೆಗಳಲ್ಲಿ , 1 ವಚನಕಾರರು , 1 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

Created with Highcharts 3.0.6Chart context menuಪದವಿರುವ ವಚನಗಳುವಚನಕಾರರು1ಒಟ್ಟು1ಬಸವಣ್ಣ00.511.5
ಛಲಬೇಕು ಶರಣಂಗೆ ಪರಧನವನೊಲ್ಲೆನೆಂಬ, ಛಲಬೇಕು ಶರಣಂಗೆ ಪರಸತಿಯನೊಲ್ಲೆನೆಂಬ, ಛಲಬೇಕು ಶರಣಂಗೆ ಪರದೈವವನೊಲ್ಲೆನೆಂಬ, ಛಲಬೇಕು ಶರಣಂಗೆ ಲಿಂಗಜಂಗಮವನೊಂದೆಂಬ, ಛಲಬೇಕು ಶರಣಂಗೆ ಪ್ರಸಾದ ದಿಟವೆಂಬ, ಛಲವಿಲ್ಲದವರ ಮೆಚ್ಚ ಕೂಡಲಸಂಗಮದೇವ.
--------------
ಬಸವಣ್ಣ
-->
Some error occurred