ಅಥವಾ

ಒಟ್ಟು 1 ಕಡೆಗಳಲ್ಲಿ , 1 ವಚನಕಾರರು , 1 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಮರನ ಹೂವ ಕೊಯಿದು ಮರಕ್ಕೇರಿಸಿ, ನದಿಯುದಕವ ನದಿಗರ್ಪಿತವ ಮಾಡಿ, ಕರುವನಗಲಿಸಿ, ತಾಯ ಮರುಗಿಸಿ ಮೊಲೆವಾಲ ಕರೆದುಣಬೇಡವೋ ! ಕೂಡಲಸಂಗಮದೇವ ಮಾಡಿದ ಮಾಯೆ, ಹಲಬರ ಬಾಯ ಟೊಣೆದೇ ಹೋಯಿತ್ತು.
--------------
ಬಸವಣ್ಣ
-->