ಒಟ್ಟು 2 ಕಡೆಗಳಲ್ಲಿ , 1 ವಚನಕಾರರು , 2 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ
ಏನಿದ್ದಡೇನಿದ್ದಡೊಲ್ಲದು ನಿಮ್ಮನುಭಾವಕ್ಕೆನ್ನ ಮನವು.ಡಂಬಕನೆಂಬವ ನಾನು ಕಂಡಯ್ಯಾ,ಕೂಡಲಸಂಗಮದೇವರ ಪೂಜಿಸಿ ಮಾನವರಾಸೆ ಬಿಡದಾಗಿ. 273
ಡಂಬೂ ಡಳುಹೂ ಎನ್ನದಯ್ಯಾ, ಡಂಬಕನೆಂಬವ ನಾನಯ್ಯಾ.ನಿಮ್ಮ ನಂಬಿದ ಶರಣರ [ನಂಬದ] ಡಿಂಗರಿಗ ನಾನು,ಕೂಡಲಸಂಗಮದೇವಾ