ಒಟ್ಟು 3 ಕಡೆಗಳಲ್ಲಿ , 1 ವಚನಕಾರರು , 1 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ
ಬ್ರಹ್ಮನ ಡಾಗು ಬೆನ್ನಮೇಲೆ, ವಿಷ್ಣುವಿನ ಡಾಗು ಕೈಯ ಮೇಲೆ.ರುದ್ರನ ಡಾಗು ತಲೆಯ ಮೇಲೆ.ಇಂತೀ ಡಾಗಿನ ಪಶುಗಳಿಗೇಕೆ ಅನಾಗತನ ಸುದ್ದಿ ?ಇದು ನಿಮಗೆ ಸಾ[ದ್ಥಿ]ಸದೆಂದೆ, ನಿಃಕಳಂಕ ಮಲ್ಲಿಕಾರ್ಜುನಾ.