ಅಥವಾ

ಒಟ್ಟು 1 ಕಡೆಗಳಲ್ಲಿ , 1 ವಚನಕಾರರು , 1 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಎನ್ನ ಸತ್ಯಳ ಮಾಡಿ ನಿತ್ಯವ ತೋರಿ, ತತ್ವವೆಂಬುದನರುಹಿದಿರಿ; ಮತ್ಸರವ ಹಿಂಗಿಸಿದಿರಿ ಆಸೆರೋಷವನೆ ಹಿಂಗಿಸಿದಿರಿ; ಮಾತು ಮಥನವನೆ ಕೆಡಿಸಿದಿರಿ. ವ್ಯಾಕುಳವನೆ ಕೆಡಿಸಿ, ಜ್ಯೋತಿಯ ಬೆಳಗನೆ ತೋರಿದನಯ್ಯಾ ಚೆನ್ನಮಲ್ಲೇಶ್ವರನು, ಅಪ್ಪಣ್ಣಪ್ರಿಯ ಚೆನ್ನಬಸವಣ್ಣಾ.
--------------
ಹಡಪದಪ್ಪಣ್ಣಗಳ ಪುಣ್ಯಸ್ತ್ರೀ ಲಿಂಗಮ್ಮ
-->